ದಾಖಲೆಗಳು

  • ಆಧಾರ್‌ ಕಾರ್ಡ್‌ ಪ್ರತಿ (ನಿವಾಸದ ಪುರಾವೆ)
  • ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ
  • ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ
  • ಹೊಲಿಗೆ ತರಬೇತಿ ಪಡೆದ ಪ್ರಮಾಣಪತ್ರ
  • ರೇಷನ್‌ ಕಾರ್ಡ್‌
  • ನಿರ್ಗತಿಕ ವಿಧವೆ ಪ್ರಮಾಣ ಪತ್ರ (ಅನ್ವಯಿಸಿದರೆ)
  • ವಿಕಲಚೇತನರ ಪ್ರಮಾಣ ಪತ್ರ (ಅನ್ವಯವಾದಲ್ಲಿ)
  • ಮೊಬೈಲ್‌ ನಂಬರ

ಅರ್ಜಿ ಸಲ್ಲಿಸಲು ಸಂಪರ್ಕ ವಿಳಾಸ

ಅರ್ಜಿ ಸಲ್ಲಿಸಲು ಕರ್ನಾಟಕ ಒನ್‌, ಗ್ರಾಮ ಒನ್‌, ಸಿ.ಎಸ್.ಸಿ. ಕೇಂದ್ರಗಳಿಗೆ ಭೇಟಿಮಾಡಿ ಅರ್ಜಿ ಸಲ್ಲಿಸಬಹುದು.