What is the No Government Job Certificate ?
ಸರ್ಕಾರಿ ನೌಕರಿ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ ಅಂದರೆ ಏನು?

ಅರ್ಜಿದಾರನು ತಾನು ಯಾವುದೇ ಸರ್ಕಾರಿ ನೌಕರಿಯಲ್ಲಿ ಇಲ್ಲವೆಂದು ದೃಢೀಕರಿಸಲು ಕಂದಾಯ ಇಲಾಖೆಯ ತಹಸಿಲ್ದಾರರಿಗೆ ಆನಲೈನ್‌ ಮೂಲಕ ಅರ್ಜಿ ಸಲ್ಲಿಸಿ QR Code ಮತ್ತು RD ನಂಬರ್ ಹೊಂದಿರುವ‌ ಪ್ರಮಾಣ ಪತ್ರವನ್ನು ಪಡೆಯುವುದಾಗಿದೆ.

What are the benefits of No Government Job Certificate ?
ಸರ್ಕಾರಿ ನೌಕರಿ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರದಿಂದಾಗುವ ಉಪಯೋಗಗಳು ಏನು?

  • ಕೆಲವು ಸರ್ಕಾರಿ ಸವಲತ್ತುಗಳನ್ನು ಪಡೆಯಲು ಉಪಯೋಗವಾಗುತ್ತದೆ.

ಹೆಚ್ಚಿನ ಮಾಹಿತಿ : ಯಾವುದೇ ರೀತಿಯ ಹಣವನ್ನು ಹೂಡಿಕೆ ಮಾಡದೇ ಮನೆಯಲ್ಲಿಯೇ ಕೂತು ತಮ್ಮ ಮೊಬೈಲ್‌ ಮೂಲಕ ಪಾರ್ಟ್‌ ಟೈಮ್‌ ಕೆಲಸಗಳನ್ನು ಮಾಡಲು ಈ ಲಿಂಕನ್ನು ಕ್ಲಿಕ್‌ ಮಾಡಿ.

Which documents are required for No Government Job Certificate ?
ಸರ್ಕಾರಿ ನೌಕರಿ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು?

  • ಆಧಾರ ಕಾರ್ಡ್
  • ಅರ್ಜಿದಾರನ ಹೆಸರಿನಲ್ಲಿ ಪ್ರಮಾಣ ಪತ್ರ‌ (100rs Bond paper) (Formet)
  • ರೇಷನ್‌ ಕಾರ್ಡ್
  • ವೋಟರ್‌ ಐಡಿ

ಗಮನಿಸಿ : ದಾಖಲೆಗಳನ್ನು ತಮ್ಮ ವಿಳಾಸಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಸೂಚಿಸಿದಂತೆ ನೀಡಬೇಕು.

ಪ್ರಮಾಣ ಪತ್ರ ವಿತರಿಸಲು ಬೇಕಾಗುವ ಗರಿಷ್ಟ ಸಮಯಗಳು : 15 ಸರ್ಕಾರಿ ಕೆಲಸದ ದಿನಗಳು

ಹೆಚ್ಚಿನ ಮಾಹಿತಿ : ಉದ್ಯೋಗ ಮಾಹಿತಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಸರ್ಕಾರಿ ನೌಕರಿ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರದ ಅರ್ಜಿಯ ಪ್ರಕ್ರಿಯೆಗಳು:

  • ಅರ್ಜಿಗೆ ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹಿಸಬೇಕು
  • ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
  • ಅರ್ಜಿ ಸಲ್ಲಿಸಿದ ನಂತರ ದಾಖಲೆಗಳನ್ನು ಸಂಬಂಧಪಟ್ಟ ಅಧಿಕಾರಿಗೆ ನೀಡುವುದು ಉತ್ತಮವಾಗಿರುತ್ತದೆ.
  • ನಂತರ ಸಂಬಂಧಪಟ್ಟ ಅಧಿಕಾರಿಗಳು ಈ ಅರ್ಜಿಯನ್ನು ಪರಿಶಿಲಿಸಿ ಆನ್‌ಲೈನ್‌ ಮೂಲಕ ಅನುಮೋದಿಸುವರು.
  • ನಂತರ ಪ್ರಮಾಣಪತ್ರವನ್ನು ಆನ್‌ಲೈನ್‌ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಅರ್ಜಿಸಲ್ಲಿಸುವ ಲಿಂಕ್‌ : ಲಿಂಕ್‌ – 1 , ಲಿಂಕ್‌ – 2 , ಲಿಂಕ್‌ – 3

ಅರ್ಜಿ ಸಲ್ಲಿಸುವ ವಿಧಾನ